September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 11ನೇ ವಿಶ್ವ ಯೋಗ ದಿನಾಚರಣೆಯನ್ನು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಸಲಾಯಿತು.


ನ್ಯಾಚುರೋಪತಿ ಕಾಲೇಜ್ ಉಜಿರೆ ಇದರ ವೈದ್ಯ ವಿದ್ಯಾರ್ಥಿನಿಯರಾದ ಕು| ಕೀರ್ತನ ಹಾಗೂ ಕು| ವೈಷ್ಣವಿ ಇವರು ಯೋಗ ಶಿಬಿರವನ್ನು ನಡೆಸಿಕೊಟ್ಟರು.


ಶಾಲಾ ಮುಖ್ಯೋಪಾಧ್ಯಾಯರು ಶಿಕ್ಷಕ ವೃಂದ ಹಾಗೂ ಎಲ್ಲಾ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮವನ್ನು ದೈಹಿಕ ಶಿಕ್ಷಕ ಸಂಜೀವ ಕೆ ಸಂಘಟಿಸಿದ್ದರು.

Related posts

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಆನಂದ ದೇವಾಡಿಗ , ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್  

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya
error: Content is protected !!