September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು, ಕಲ್ಲಬೆಟ್ಟು ಮೂಡುಬಿದಿರೆ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.

ಸಂಸ್ಥೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದ ಸುಮಾರು ಒಂದು ಗಂಟೆಗಳ ಕಾಲ ಆಯುಷ್ ಮಂತ್ರಾಲಯ ಸೂಚಿಸಿದ ಸಾಮಾನ್ಯ ಯೋಗಾಭ್ಯಾಸ ಕ್ರಮವನ್ನು ವಿದ್ಯಾರ್ಥಿಗಳು ಅನುಸರಿಸಿದರು .ಡಾ . ವೃಂದಾ ಬೆಡೇಕರ್ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯೋಗಾಸನದ ಮಹತ್ವವನ್ನು ತಿಳಿ ಹೇಳಲಾಯಿತು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಟ್ರಸ್ಟಿಗಳಾದ ಮೆಹಬೂಬ್ ಭಾಷಾ, ಚಂದ್ರಶೇಖರ್ ರಾಜೇ ಅರಸ್, ಯೋಗೇಶ್ ಬೆಡೇಕರ್,ಸುಭಾಶ್ ಝಾ,ಡಾ. ಡಾ ಎಸ್ ಎನ್ ವೆಂಕಟೇಶ್ ನಾಯಕ್,ಶರತ್ ಗೋರೆ ಉಪಸ್ಥಿತರಿದ್ದರು.

Related posts

ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡಕ್ಕೆ ಡಾ|| ಹೆಗ್ಗಡೆಯವರು ಪ್ರೇರಣೆ: ಮೋಹನ್ ಕುಮಾರ್

Suddi Udaya
error: Content is protected !!