September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

ಪುಂಜಾಲಕಟ್ಟೆ :  ಪುಂಜಾಲಕಟ್ಟೆ ಎಂಬಲ್ಲಿ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆಗೆ ಆಟೋ ಚಾಲಕರೇ ಪಾರ್ಕಿಂಗ್ ಬೋರ್ಡ್ ಅಳವಡಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಇದರೊಂದಿಗೆ ವಿದ್ಯಾರ್ಥಿಗಳಿಗೆ, ಊರಿನವರಿಗೆ ಸಹಕಾರವಾಗುವ ದೃಷ್ಟಿಯಿಂದ ರಿಕ್ಷಾ ಪಾರ್ಕಿಂಗ್ ಬೋರ್ಡ್ ಜೊತೆಗೆ ಕೆ. ಎಸ್. ಆರ್. ಟಿ. ಸಿ ಬಸ್ ನಿಲುಗಡೆಯ ಫಲಕವನ್ನು ಅನ್ನು ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ರಿಕ್ಷಾ ಮಾಲಕರು, ಚಾಲಕರು ಹಾಗೂ ಊರಿನವರು ಮತ್ತಿತರರು ಉಪಸ್ಥಿತರಿದ್ದರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya
error: Content is protected !!