23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಪುದುವೆಟ್ಟು : ಇಲ್ಲಿಯ ಶ್ರೀಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ರಂದು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ|| ಆಲ್ಬಿನ್ ಜೋಸೆಫ್ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿ ,ಯೋಗವನ್ನು ತನ್ನ ನಿತ್ಯ ಅಳವಡಿಸಿಕೊಂಡಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ಕಿವಿಮಾತು ಹೇಳಿ ವಿದ್ಯಾರ್ಥಿಗಳಿಗೆ ಎರಡು ಪ್ರಾಣಾಯಾಮಗಳನ್ನು ಹೇಳಿಕೊಟ್ಟರು .

ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಿರಿಯ ಶಿಕ್ಷಕಿ ಶ್ರೀಮತಿ ತೇಜಾವತಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು . ನಿಶಾಂತ್ ಕುಮಾರ್ ಸ್ವಾಗತಿಸಿದರು .ಪವನ್ ಕುಮಾರ್ ಧನ್ಯವಾದ ಸಲ್ಲಿಸಿದರು. ಗೌರೀಶ್ ಕಾರ್ಯಕ್ರಮ ನಿರೂಪಿಸಿದರು.

ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ದಿಡುಪೆ: ಮನೆಯ ಹೊರ ಛಾವಣಿಯಿಂದ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya
error: Content is protected !!