22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗ ದಿನಾಚರಣೆ

ಬಳ್ಳಮಂಜ: ಇಲ್ಲಿಯ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್ಇ ಶಾಲೆಯಲ್ಲಿ ಯೋಗದಿನಾಚರಣೆಯನ್ನು ನಡೆಸಲಾಯಿತು.

ವಿನಯ ಸ್ವಾಗತಿಸಿ, ಯೋಗ ಎಂದರೆ ಆರೋಗ್ಯ ಇದು ಯೋಗವು ನಮ್ಮ ಆತ್ಮ, ದೇಹ ಮತ್ತು ಮನಸ್ಸುಗಳನ್ನು ಶುದ್ಧೀಕರಿಸುತ್ತದೆ. ಇದರ ಆಯೋಜನೆಯನ್ನು ಪ್ರಾಂಶುಪಾಲ ಡಾ| ವರ್ಷಾರೆಡ್ಡಿ ಎಸ್.ವಿ ಅವರು ವಿದ್ಯಾರ್ಥಿಗಳೊಂದಿಗೆ ಯಶಸ್ವಿಯಾಗಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡು ಸದುಯೋಗವನ್ನು ಪಡೆದುಕೊಂಡರು. ಕುಮಾರಿ ಜಯಲಕ್ಷ್ಮೀ ವಂದಿಸಿದರು.

Related posts

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya
error: Content is protected !!