23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ

ಲಾಯಿಲ ಸಭಾಭವನದಲ್ಲಿ ನಡೆದ ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿ ಹಾಗೂ ವಿಕಸಿತ ಸಂಕಲ್ಪ ಭಾರತ ಸಂಕಲ್ಪ ಸಭೆಯಲ್ಲಿ ಲಾಯಿಲ ಶ್ರೀಮತಿ ಆಶಾಲತಾ ಪ್ರಶಾಂತ್ ವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರದ ಅದ್ಭುತ ರಂಗೋಲಿ ಚಿತ್ರ ನೋಡುಗರ ಕಣ್ಮನಸೆಳೆಯಿತು.


ಇವರು ಪ್ರಸ್ತುತ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಮಂಡಲ ಮಹಿಳಾ ಮೋರ್ಚಾ ಸದಸ್ಯರು, ಹಾಗೂ ಬೆಳ್ತಂಗಡಿ ಜೆಸಿಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya
error: Content is protected !!