September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

ಬೆಳ್ತಂಗಡಿ : ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಬೆಳ್ತಂಗಡಿ ಇಲ್ಲಿ ಜೂ.21ರಂದು ಸಂಭ್ರಮ ಶನಿವಾರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ನಗರ ಪುನರ್ವಸತಿ ಕಾರ್ಯಕರ್ತೆಯಾಗಿರುವ ಸ್ಟಾರ್ ವ್ಯುಮೆನ್ ಪ್ರಶಸ್ತಿ ಪಡೆದ ವಿಶೇಷ ಚೇತನ ಸಂಪನ್ಮೂಲ ವ್ಯಕ್ತಿ ಫೌಝಿಯಾ ರವರು ವಿಶೇಷ ಚೇತನರ ಸಂವಾದ ಕಾರ್ಯಕ್ರಮ ನಡೆಸಿದರು.

ಇವರು ವಿಶೇಷ ಚೇತನ ಮಕ್ಕಳಿಗೆ ಸರ್ಕಾರ ಸಿಗುವ ಸೌಲಭ್ಯಗಳ ಬಗ್ಗೆ ಮಕ್ಕಳೊಂದಿಗೆ ಸಂವಹನ ನಡೆಸಿದರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ವಿಠಲ ಬಿ ಮತ್ತು ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿಯೊಂದಿಗೆ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಅವರು ತಾವು ತನ್ನ ವೈಕಲ್ಯತೆಯಿಂದ ನೋವು ಹಾಗೂ ಸಮಾಜವನ್ನು ಎದುರಿಸಿದ ರೀತಿಯನ್ನು ವಿವರವಾಗಿ ದೃಷ್ಟಾಂತದ ಮೂಲಕ ತಿಳಿಸಿದರು. ಲಕ್ಷ್ಮಿಕಾಂತ್ ಬೇಕಲ್ ಎಸ್ ಸ್ವಾಗತಿಸಿ, ಜ್ಯೋತಿ ಧನ್ಯವಾದವಿತ್ತರು.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya
error: Content is protected !!