33.4 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನವರದಿ

ಉಜಿರೆ ವಲೇರಿಯನ್ ಡಯಾಸ್ ನಿಧನ

ಉಜಿರೆ: ಸಂತ ಅಂತೋನಿ ಚರ್ಚ್ ಕಾಂಪೌಂಡ್ ನೆಲ್ಲಿಪದವು ನಿವಾಸಿ ವಲೇರಿಯನ್ ಡಯಾಸ್ (77ವ) ಅವರು ಜೂ.20 ರಂದು ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಜೂ.18 ರಂದು ಅವರಿಗೆ ಹೃದಯಘಾತವಾಗಿತ್ತು. ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು. ಆದರೆ ಜೂ.20 ರಂದು ಮುಂಜಾನೆ ರಕ್ತದೊತ್ತಡ ಕಡಿಮೆಯಾದ ಪರಿಣಾಮ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.ಅವರು ಪತ್ನಿ, ಮೂವರು ಪುತ್ರಿಯರು ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Related posts

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya
error: Content is protected !!