25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

ಬೆಳ್ತಂಗಡಿ: ಇಲ್ಲಿನ ಕೊಯ್ಯೂರು ಕ್ರಾಸ್ ಬಳಿ ಬ್ರೇಕ್ ಜಾಮ್ ಆಗಿ ಬೋಲೇರೋ ವಾಹನ ಚರಂಡಿಗೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ.


ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ನಿಮಾ೯ಣ ಹಂತದಲ್ಲಿರುವ ಒಳಚರಂಡಿಗೆ ಇಳಿದಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ಪಟ್ರಮೆ: ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪಗೌಡ) ನಿಧನ

Suddi Udaya
error: Content is protected !!