July 23, 2026
ಅಭಿನಂದನೆ

ಪಾಲೇದು: ಕೊಲ್ಯೆತ್ತಾರ್ ಕೇಶವ ಪೂಜಾರಿ – ಮಾಲತಿಹಾಗೂ ಮಾಧವ- ವಾರಿಜಾ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿಹಬ್ಬದ ಸಂಭ್ರಮ

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕೊಲ್ಯೆತ್ತಾರ್ ಕೇಶವ ಪೂಜಾರಿ ಮತ್ತು ಮಾಲತಿ ದಂಪತಿಗಳ ಹಾಗೂ ವಾರಿಜಾ ಮತ್ತು ಮಾಧವ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬವನ್ನು ಜೂ.21 ರಂದು ಆಚರಿಸಲಾಯಿತು.

ಎರಡು ಜೋಡಿಗಳಿಗೆ 2000ನೇ ಇಸವಿಯ ಜೂನ್ 21 ರಂದು ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಕರಿಮಲೆಯಲ್ಲಿ ಮದುವೆ ಸಮಾರಂಭ ನಡೆದಿತ್ತು. ಕೇಶವ ಪೂಜಾರಿ ಅವರ ತಂಗಿ ವಾರಿಜಾ ಅವರನ್ನು ಬಂಟ್ವಾಳದ ಲೋರೋಟ್ಟು ನಿವಾಸಿ ಮಾಧವ ಅವರಿಗೆ ಅವರ ಅಕ್ಕ ಮಾಲತಿ ಅವರನ್ನು ಕೇಶವರಿಗೆ ಗುರುಹಿರಿಯರ ಸಮ್ಮುಖದಲ್ಲಿ ಧಾರೆ ಎರೆದು ಕೋಡಲಾಯಿತು. ಇದೀಗ ವೈವಾಹಿಕ ಜೀವನದ 25‌ ಸಂವತ್ಸರನ್ನು ಸತಿ ಪತಿಗಳಂತೆ ಪೂರೈಸಿದ ಜೋಡಿಗಳಿಗೆ ಕುಟುಂಬಸ್ಥರು ಹಾಗೂ ಸ್ಥಳೀಯರು ಶುಭಾ ಹಾರೈಸಿದರು.

Related posts

ಎ.28 – ಮೇ1: ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ,ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಆಮಂತ್ರಣ ಪತ್ರಿಕೆ ಬಿಡುಗಡೆಶ್ರೀ ದೈವ,ಶ್ರೀ ಕೊಡಮಣಿತ್ತಾಯ ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ

Suddi Udaya

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya
error: Content is protected !!