25.6 C
ಪುತ್ತೂರು, ಬೆಳ್ತಂಗಡಿ
September 11, 2026
ಅಪಘಾತನಿಧನಪ್ರಮುಖ ಸುದ್ದಿ

ಬದ್ಯಾರು ಸಮೀಪ ಆಟೋ ಪಲ್ಟಿ, ರಿಕ್ಷಾದಲ್ಲಿದ್ದ ಯುವಕ ಧಾರುಣ ಸಾವು

ಗುರುವಾಯನಕೆರೆ- ಅಳದಂಗಡಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ತೆಂಕಕಾರಂದೂರು ಬದ್ಯಾರು ಸಮೀಪ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಪ್ರಾಯಣಿಕರೊರ್ವರು ಸಾವನ್ನಪ್ಪಿದ ಧಾರಣ ಘಟನೆ ನಡೆದಿದೆ‌.

ಮೃತ ವ್ಯೆಕ್ತಿಯನ್ನು ಚರಣ್ ಹೆಗ್ಡೆ ಪುರಿಯ (32 ವರ್ಷ) ಎಂದು ಗುರುತಿಸಲಾಗಿದೆ.ಆಟೋ ರಿಕ್ಷಾ ಶಿವರಾಜ್ ಹೆಗ್ಡೆಯವರಾಗಿದ್ದು, ಆಟೋದಲ್ಲಿ ಮೂರು ಮಂದಿ ಇದ್ದರೆನ್ನಲಾಗಿದೆ. ಈ ಸಂಭಂಧ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಕ್ಸೆಲ್ ವಿದ್ಯಾ ಸಂಸ್ಥೆಗೆ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಶ್ರೀ ಭೇಟಿ – ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಹೇಳಿಕೆ ಅಂತ್ಯ:ನನ್ನ ತಪ್ಪಿಲ್ಲ ಕೋರ್ಟ್ ನಲ್ಲಿ ಕಣ್ಣೀರು ಹಾಕಿದ ಚಿನ್ನಯ್ಯ

Suddi Udaya
error: Content is protected !!