March 7, 2026
Uncategorized

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

ಮುಂಡಾಜೆ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಗಬ್ಬದ ಹಸು ಸಾವನ್ನಪ್ಪಿದ ಘಟನೆ ನಡೆದಿದೆ.

ಮುಂಡಾಜೆ ಗ್ರಾಮದ ಗುಂಡಿ ಸೇತುವೆ ಸಮೀಪ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಹಸುವಿನ ಕೊಂಬಿಗೆ ತಾಗಿದ್ದು ಈ ವೇಳೆ ತಂತಿಯನ್ನು ಎಳೆದಾಡಿದ ಹಸು ಶಾಕ್ ನಿಂದ ಸ್ಥಳದಲ್ಲೇ ಮೃತಪಟ್ಟಿತು.

ಸ್ಥಳೀಯ ಕೊಂಬಿನಡ್ಕದ ಶಿವಪ್ಪ ಶೆಟ್ಟಿ ಎಂಬವರ 4ವರ್ಷ ಪ್ರಾಯದ ಹಸು ಇದಾಗಿದ್ದು,ಮೆಸ್ಕಾಂ ಅಧಿಕಾರಿಗಳು,ಪಶು ಇಲಾಖೆ ಅಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Related posts

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

Suddi Udaya

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

– ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ- ಕಾಲಮಿತಿಯೊಳಗೆಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ : ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಎಚ್ಚರಿಕೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ – ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ರಾಮನವಮಿ ಉತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!