September 6, 2026
ಗ್ರಾಮಾಂತರ ಸುದ್ದಿ

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

ಮಚ್ಚಿನ :ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಬಳ್ಳಮಂಜ, ಬೆಳ್ತಂಗಡಿತಾಲ್ಲೂಕು.ಇಲ್ಲಿ
“ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ ಜೂ.21 ನಡೆಯಿತು.


ಭುಜಬಲಿ ಧರ್ಮಸ್ಥಳ, ಹಿರಿಯ ಯಕ್ಷಗಾನ ಸಂಘಟಕರು, ಪಟ್ಲ ಫೌಂಡೇಶನ್ ಟ್ರಸ್ಟಿಗಳು. ಕಾರ್ಯಕ್ರಮ ಉದ್ಘಾಟಿಸಿ ಪ್ರಸ್ತಾವಿಕವಾಗಿ ಮಾತಾಡಿದರು. ಸುರೇಶ್ ಶೆಟ್ಟಿ ಲಾಯಿಲಾ.ಅಧ್ಯಕ್ಷರು. ಪಟ್ಲ ಪೌಂಡೇಶನ್. ಬೆಳ್ತಂಗಡಿ ಘಟಕ . ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಯಕ್ಷಶಿಕ್ಷಣದ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.ಮುಖ್ಯ ಶಿಕ್ಷಕಿ ಶ್ರೀಮತಿ ಅಕ್ಷತಾ, ಸ್ವಾಗತಿಸಿದರು.ಯಕ್ಷ ಶಿಕ್ಷಕ ದೇವಿಪ್ರಸಾದ್ ಗುರುವಾಯನಕೆರೆ, ಚಿತ್ರಕಲಾವಿದ ಪ್ರವೀಣ್ ಆಚಾರ್ಯ, ಕೇಶವ್, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ನವೀನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ಧನ್ಯವಾದ ನೀಡಿದರು

Related posts

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಸಾವ್ಯ : ಮರೆಜಾಲು ನಿವಾಸಿ ಸಂತೋಷ್ ನಿಧನ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

Suddi Udaya
error: Content is protected !!