September 6, 2026
Uncategorized

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

ಗುರುವಾಯನಕೆರೆ: ಗ್ರಾಮ ಪಂಚಾಯತ್ ಕುವೆಟ್ಟು ಸಹಯೋಗದಲ್ಲಿ ಜೂ.22 ಇಂದು ಪಂಚಾಯತ್ ಸಭಾ ಭವನದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಎಸ್ ಶೆಟ್ಟಿ ಯವರು ಉದ್ಘಾಟನೆ ಮಾಡಿದರು. ಈ ಸಂಧರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ವೈದ್ಯರು, ಸಿಬಂದಿವರ್ಗ, ಉಪಸ್ಥಿತರಿದ್ದರು.

Related posts

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ – ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾಷೆಯಿಂದ ಸಂಸ್ಕೃತಿ ಉಳಿಯಲು ಸಾಧ್ಯ: ಪ್ರಸಾದ್ ಶೆಟ್ಟಿ ಎಣಿಂಜೆ

Suddi Udaya

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

Suddi Udaya
error: Content is protected !!