September 6, 2026
Uncategorized

ಸುಲ್ಕೇರಿ: ಅ.ಖಾ.ಹಿ.ಪ್ರಾ. ಶಾಲೆ- ಶ್ರೀರಾಮ ಪ್ರೌಢಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಸಹಪಠ್ಯ ಚಟುವಟಿಕೆಗಳಾದ ಭರತನಾಟ್ಯ, ಸಂಗೀತ, ಕರಾಟೆ, ಯೋಗ, ಚಿತ್ರಕಲೆ, ಕುಣಿತ ಭಜನೆ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಎಲ್ಲಾ ವಿಷಯಗಳ ತರಬೇತಿ ನೀಡಲಿರುವ ತರಬೇತುದಾರರು ಉಪಸ್ಥಿತರಿದ್ದರು.

Related posts

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!