25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

ವೇಣೂರು: ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ಸೂಸೂತ್ರವಾಗಿ ಆಡಳಿತ ನಡೆಸದೇ ಅವೈಜ್ಞಾನಿಕ ನಿಯಮಗಳನ್ನು ರೂಪಿಸಿ ಅಲೆದಾಡುವ ಭಾಗ್ಯ ಒದಗಿಸಿರುವುದನ್ನು ಭಾರತೀಯ ಜನತಾ ಘಟಕವು ತೀವ್ರವಾಗಿ ಖಂಡಿಸುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಕಾಂಗ್ರೇಸ್ ಸರಕಾರದ ವಿರುದ್ದ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ವೇಣೂರು ಗ್ರಾಮ‌ ಪಂಚಾಯತ್ ವಠಾರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಮಾತನಾಡಿ
9/11ಸಮಸ್ಯೆಯಿಂದ ಜನರು ಸಮಸ್ಯೆ ಎದುರುತ್ತಿದ್ದು ಇಲ್ಲಿಂದ ಮೂಡಬಿದ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಿದೆ ಎಂದರು.

ಪ್ರತಿಭಟನೆಯಲ್ಲಿ ವೇಣೂರು ಗ್ರಾ.ಪಂ ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ,ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು, ಬಿಜೆಪಿ ಪ್ರಮುಖರಾದ ರಾಜೇಶ್ ಪೂಜಾರಿ ವೇಣೂರು,ನೇಮಯ್ಯ ಕುಲಾಲ್,ರಕ್ಷಿತ್ ಬಜಿರೆ,ಲೋಕಯ್ಯ ಪೂಜಾರಿ,ವಿಜಯ ಗೌಡ,ಪಂಚಾಯತ್ ಸದಸ್ಯರು,ಕಾರ್ಯಕರ್ತರು ಉಪಸ್ಥಿತರಿದ್ದರು.


Related posts

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

Suddi Udaya

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya
error: Content is protected !!