September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ನಾವೂರು: ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆಯು ನಡೆಯಿತು.


ಗಣೇಶ್ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಉಮೇಶ್ ಪ್ರಭು, ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದಾ, ಉಪಾಧ್ಯಕ್ಷೆ ಪ್ರಿಯ ಲಕ್ಷಣ, ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರದೀಪ್ ಗೌಡ ನಾಗಜೆ, ಶ್ರೀಮತಿ ವೇದಾವತಿ ಹಾಗೂ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.
ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಪ್ರತಿಭಟನ ಮನವಿಯನ್ನು ಸಲ್ಲಿಸಲಾಯಿತು.

Related posts

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya
error: Content is protected !!