32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

ಬಾರ್ಯ : ಬಾರ್ಯ ಗ್ರಾಮ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ 23 ರಂದು ಬಾರ್ಯ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ತಣ್ಣೀರುಪಂತ ಸಿ ಎ ಬ್ಯಾಂಕ್ ಅಧ್ಯಕ್ಷ ಜಯಾನಂದ ಕಲ್ಲಾಪು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರವೀಣ್ ರೈ ಸಂದರ್ಭಯೋಚಿತವಾಗಿ ಮಾತನಾಡಿದರು. ರಾಜೇಶ್ ರೈ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಪ್ರಮುಖರು, ಸಿ ಎ ಬ್ಯಾಂಕ್ ಹಾಗೂ ಹಾಲು ಸಂಘದ ನಿರ್ದೇಶಕರು, ಗ್ರಾಮ ಪಂಚಾಯತ್ ಸದಸ್ಯರು ಜನಪ್ರತಿನಿಧಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Related posts

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya
error: Content is protected !!