22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

ಕಳೆಂಜ: ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಪರಪ್ಪು ಶಿಬರಾಜೆಯ ಮಂದಿರದಲ್ಲಿ ಭಜನಾ ತರಬೇತಿ ಪ್ರಾರಂಭವಾಗಿದ್ದು ತರಬೇತಿ ಪಡೆಯುವ ಮಕ್ಕಳಿಗೆ ದಾನಿಗಳಿಂದ ಕೇಸರಿ ಶಾಲು ಮತ್ತು ತಾಳಗಳನ್ನು ನೀಡಲಾಯಿತು.

ಕೇಸರಿ ಶಾಲನ್ನು ವಿಶ್ವ ಹಿಂದು ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಮತ್ತು ತಾಳಗಳನ್ನ ಸುಧೀರ್ ಕುಮಾರ್ ಎಂ.ಎಸ್ , ಗಣೇಶ ಅರಸಿನಮಕ್ಕಿ , ಪ್ರೀತಮ್ ಧರ್ಮಸ್ಥಳ , ಜೀತೇಂದ್ರ ಜೈನ್ ಪರಪ್ಪು ಹರೀಶ್ ಚಂದ್ರ ಬಲ್ಕಾಜೆ, ಹರೀಶ್ ಕೆ.ಬಿ ಮಂಜುನಾಥ ಹಾರಿತ್ತಕಜೆ, ಗಂಗಾಧರ ಭಂಡಾರಿ ಇವರೆಲ್ಲರ ಸಹಾಯದಿಂದ ಪಡೆಯಲಾಯಿತು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಅಪಾಯದಿಂದ ಪಾರಾದ ಮಕ್ಕಳು

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya
error: Content is protected !!