22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ್ ಇಂದು (ಜೂ. 23) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಪಂಚಾಯತ್ ನಿಕಟಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ತಾಲೂಕು ಬಿಜೆಪಿ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ ಉಪಸ್ಥಿತರಿದ್ದರು.

Related posts

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya
error: Content is protected !!