September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಕೊಕ್ಕಡ: ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಕೊಕ್ಕಡ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆಯು ನಡೆಯಿತು.

ಮಂಡಲ ಪ್ರಭಾರಿ ಗಣೇಶ್ ಅರಸಿನಮಕ್ಕಿ ಮಾತನಾಡಿ ಜನ ವಿರೋಧಿ ರಾಜ್ಯ ಕಾಂಗ್ರೆಸ್ ಸರಕಾರದ ನಡೆಯಿಂದ ಜನರ ಅನೇಕ ಸಮಸ್ಯೆಗಳನ್ನು ಸರಿಪಡಿಸಲು ಅಗ್ರಹಿಸಿ ಪ್ರತಿಭಟನೆಯಲ್ಲಿ ಮುಂದಿಟ್ಟರು.

ಪಕ್ಷದ ಹಿರಿಯ ಮುಖಂಡ ಕುಶಾಲಪ್ಪ ಗೌಡ ಪೂವಾಜೆ, ಶಕ್ತಿ ಕೇಂದ್ರದ ಪ್ರಮುಖ ಪ್ರಶಾಂತ್ ಪೂವಾಜೆ, ಬೂತು ಅಧ್ಯಕ್ಷರುಗಳಾದ ಕಿರಣ್ ಬಳ್ತಿಮರ್, ಲಿಂಗಪ್ಪ ಗೌಡ ಕಡಿರ, ಕಾರ್ಯದರ್ಶಿಗಳಾದ ರವಿ ಪುಡಿಕೇತ್ತೂರ್, ಶ್ರೀಧರ್ ಬಲಕ್ಕ, ಕಿಶೋರ್ ಪೋಯ್ಯೋಲೆ, ತಾಲೂಕು ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಅಲಂಬಿಲ, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಪ್ರಭಾಕರ್ ಗೌಡ, ಮಂಡಲ ಕಾರ್ಯಕಾರಣಿ ಸದಸ್ಯ ಶ್ರೀಮತಿ ಪವಿತ್ರ, ಮಂಡಲ ಎಸ್.ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಪಂಚಾಯತ್ ಸದಸ್ಯರು, ಸಿ. ಎ ಬ್ಯಾಂಕ್ ನಿರ್ದೇಶಕರು, ಯುವಮೋರ್ಚ್ ತಾಲೂಕು ಸದಸ್ಯ ರಂಜು ಕೊಕ್ಕಡ, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ರವರ ಮೂಲಕ ರಾಜ್ಯಪಾಲರಿಗೆ ಪ್ರತಿಭಟನ ಮನವಿಯನ್ನು ಸಲ್ಲಿಸಲಾಯಿತು.

Related posts

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಎಂಸಿಜೆ ವಿಭಾಗದ ‘ಮೀಡಿಯಾ ಮೆಸೆಂಜರ್ ಕ್ಲಬ್’ಗೆ ಚಾಲನೆ

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya
error: Content is protected !!