September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಮತ್ತು ಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ

ಬಂದಾರು : ಬಂದಾರು ಮತ್ತು ಮೊಗ್ರು ಗ್ರಾಮ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ 23 ರಂದು ಬಂದಾರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.


ತಾಲೂಕು ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷರು ವಕೀಲರಾದ ಉದಯ ಬಿ ಕೆ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಮುಗೇರಡ್ಕ ಬಾಲಕೃಷ್ಣ ಗೌಡ ಸಂದರ್ಭಯೋಚಿತವಾಗಿ ಮಾತನಾಡಿದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಹಾಗೂ ಬಿಜೆಪಿ ಪಕ್ಷದ ಪ್ರಮುಖರು, ಸಿ ಎ ಬ್ಯಾಂಕ್ ಹಾಗೂ ಹಾಲು ಉತ್ಪಾದಕರ ಸಂಘದ ನಿರ್ದೇಶಕರು,ಹಾಗೂ ನಾಗರಿಕರು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya
error: Content is protected !!