ಇಳಂತಿಲ: ಇಳಂತಿಲ ಗ್ರಾಮ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ ೨೩ ರಂದು ಇಳಂತಿಲ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟಾನಕಾರರು ಕಾರ್ಯದರ್ಶಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನಕಾರನ್ನು ಉದ್ದೇಶಿಸಿ ವಕೀಲ ಸುಬ್ರಮಣ್ಯ ಕುಮಾರ್ ಅಗರ್ತ ಮಾತನಾಡಿದರು. ಇಳಂತಿಲ ಗ್ರಾ.ಪಂ.ಮಾಜಿ ಅಧ್ಯಕ್ಷ ಹಾಲಿ ಸದಸ್ಯ ತಿಮ್ಮಪ್ಪ ಗೌಡ, ಪ್ರಮುಖರಾದ ರಾಘವ ನಾಯ್ಕ, ವೆಂಕಟ್ರಮಣ ಭಟ್ ಪೆಲಪ್ಪಾರು, ಗಣೇಶ್ ಭಟ್
ಪುರಂದರ, ರಮೇಶ, ಕರುಣಾಕರ, ಮೋಹನ್ ಶೆಟ್ಟಿ, ವಸಂತ ಪಂಚವಟಿ ಪ್ರವೀಣ್, ಶಶಿ ನಾರಾಯಣ್ ಭಟ್, ಪ್ರೀತಂ ಮತ್ತು ರವಿ ಇಳ೦ತಿಲ ಸಹಿತ ಕಾರ್ಯಕರ್ತರು ಭಾಗವಹಿಸಿದ್ದರು.











