ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಅರಸಿನಮಕ್ಕಿ : ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆಯು ಜೂ. 23ರಂದು ನಡೆಯಿತು.


ಪ್ರತಿಭಟನೆಯಲ್ಲಿ ಕುಶಾಲಪ್ಪ ಗೌಡ ಪೂವಾಜೆ, ಯೋಗೀಶ್ ಆಲಂಬಿಲ, ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಬಿಜೆಪಿ ಹತ್ಯಡ್ಕ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ಗ್ರಾ. ಪಂ. ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಹತ್ಯಡ್ಕ ಸೊಸೈಟಿ ಉಪಾಧ್ಯಕ್ಷ ರಾಜು ಕೆ. ಸಾಲಿಯಾನ್, ಗ್ರಾ. ಪಂ. ಸದಸ್ಯರು, ಸೊಸೈಟಿ ನಿರ್ದೇಶಕರುಗಳು, ಬೂತ್ ಮಟ್ಟದ ಕಾರ್ಯಕರ್ತರು ಉಪಸ್ಥಿತರಿದ್ದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಅವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

Related posts

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಬೆಳಾಲು ಎಸ್.ಡಿ.ಎಂ ಶಾಲೆ: ಅಭಿನಂದನಾ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya
error: Content is protected !!