37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಚಾರ್ಮಾಡಿ : ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ, ಚಾರ್ಮಾಡಿ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ, ಬಿಜೆಪಿ ಮಂಡಲ ಉಪಾಧ್ಯಕ್ಷ ಚನ್ನಕೇಶವ ಅರಸಮಜಲು, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರ ಅಶೋಕ್ ಜೈನ್, ಶಕ್ತಿ ಕೇಂದ್ರ ಪ್ರಮುಖರುಗಳಾದ ಗಣೇಶ್ ಕೋಟ್ಯಾನ್ ಚಾರ್ಮಾಡಿ, ಓಬಯ್ಯ ಗೌಡ, ತೋಟತ್ತಾಡಿ ರಾಘವ ಗೌಡ ಕುಡುಮಡ್ಕ, ತಾಲ್ಲೂಕು ರೈತ ಮೋರ್ಚಾ ದಿವಿನೇಶ್, ಚಾರ್ಮಾಡಿ ತಾಲ್ಲೂಕು ಯುವಮೋರ್ಚಾ ಸುಧೀರ್, ಚಾರ್ಮಾಡಿ ಹಾಲು ಉತ್ಪಾದಕ ಸಂಘದ ನಿರ್ದೇಶಕರು, ಸಹಕಾರಿ ಸಂಘದ ನಿರ್ದೇಶಕರು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya
error: Content is protected !!