ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೂ.23 ರಂದು ಬೆಳಗ್ಗೆ ಯಾದಗಿರಿ ಜಿಲ್ಲೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಮತ್ತು ಸ್ನೇಹಿತರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜೊತೆಯಲ್ಲಿದ್ದರು.