September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

ಧರ್ಮಸ್ಥಳ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಉಸ್ತುವಾರಿಗಳಾದಂತಹ ನಿಗಮ್ ಭಂಡಾರಿ ಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ , ಪವನ್ ಸಾಲಿಯಾನ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ ಉ ಸ್ಥಿತರಿದ್ದರು.

Related posts

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಂ ಜನ್ಮದಿನ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya

ಹೊಸಂಗಡಿ: ಸೂರ್ಯನಾರಾಯಣ ದೇವಸ್ಥಾನದ ಬಳಿಯ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ಕಾಮಗಾರಿಗೆ ರೂ.50 ಲಕ್ಷ ಅನುದಾನ– ಶಾಸಕ ಹರೀಶ್ ಪೂಂಜ

Suddi Udaya
error: Content is protected !!