37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

ಬೆಳಾಲು: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಬಿಜೆಪಿ ಘಟಕದಿಂದ ಬೆಳಾಲು ಗ್ರಾಮ ಪಂಚಾಯತ್ ಬಳಿ ಜೂ.23ರಂದು ಪ್ರತಿಭಟನೆ ನಡೆಯಿತು.

ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಾಜಿ ಅಧ್ಯಕ್ಷ ಸುರೇಂದ್ರ ಗೌಡ ಪ್ರತಿಭಟನೆ ಬಾಷಣ ಮಾಡಿದರು.

ಈ ವೇಳೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya
error: Content is protected !!