25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆವರದಿ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಕಲ್ಮಂಜ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಬಿಜೆಪಿ ಘಟಕದಿಂದ ಕಲ್ಮಂಜ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ವಿದ್ಯುತ್, ಬಸ್ ದರ, ತೆರಿಗೆಗಳನ್ನು ಸರಕಾರ ಹೆಚ್ಚುವರಿ ಮಾಡುತ್ತಿದೆ ಎಂದು ಆರೋಪಿಸಿದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

Related posts

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!