September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

ಬೆಳ್ತಂಗಡಿ: ಭಾರತೀಯ ಜನ ಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನದಂದು ಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾಶಕ್ತಿಕೇಂದ್ರ ವತಿಯಿಂದ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಮಂಡಲ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ಪಕ್ಷದ ಹಿರಿಯ ಕಾರ್ಯಕರ್ತ ಭುಜಂಗ ಶೆಟ್ಟಿ , ರಾಘವ ಆಚಾರ್ಯ, ಶಕ್ತಿ ಕೇಂದ್ರ ಪ್ರಮುಖರಾದ ಪ್ರಕಾಶ್ ಆಚಾರ್ಯ, ಕೇಶವ ಅಚ್ಚಿನಡ್ಕ ಉಪಸ್ಧಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿಸರ್ಗದ ಮಡಿಲಲ್ಲಿ ಪರಿಸರ ಪಾಠ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಸಭೆ

Suddi Udaya

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!