September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುಧ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22 ರಂದು ನಡೆಯಿತು.

ಪ್ರಥಮ ಬಹುಮಾನವನ್ನು ತಂದೆ ಮಗಳಾದ ಕವಿತೇಶ್ ನಾವರ – ದಕ್ಷಿ , ದ್ವಿತೀಯ ಬಹುಮಾನವನ್ನು ತಂದೆ ಮಗನಾದ ಪ್ರಸನ್ನ – ಪ್ರತ್ಯುಷ್ ಹಾಗೂ ಸಮಾಧಾನಕರ ಬಹುಮಾನವನ್ನು ಚೈತ್ರೇಶ್- ಶೈವಿ ಸಿ ಎಚ್ , ರವಿಚಂದ್ರ ಶೆಣೈ-ಲತಾ ಶೆಣೈ ಹಾಗೂ ಹೆರಾಲ್ಡ್ ಪಿಂಟೊ -ಕ್ರಿಸ್ಟ ಪಡೆದುಕೊಂಡಿದ್ದಾರೆ.

ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕರು ಲೋಹಿತ್ ಕುಮಾರ್, ಉಪ ಶಾಖಾಪ್ರಬಂಧಕರಾದ ದಿನೇಶ್ ಹಾಗೂ ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya

ಪ್ರಾಥಮಿಕ ವಿಭಾಗದ ಕರಾಟೆ ಪಂದ್ಯಾಟ : ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಅತ್ಯುನ್ನತ ಸಾಧನೆ : ಕಾಲೇಜಿಗೆ ಹೆಮ್ಮೆ ತಂದ ಫಲಿತಾಂಶ

Suddi Udaya

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

Suddi Udaya
error: Content is protected !!