23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

ಮೇಲಂತಬೆಟ್ಟು : ರಾಜ್ಯಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕರೆಕೊಟ್ಟ ಪ್ರತಿಭಟನೆಯ ಭಾಗವಾಗಿ ಜೂ.23 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ಮಾಡಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಸದಸ್ಯರು ಮತ್ತು ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಕಾರ್ಯದರ್ಶಿ ಪ್ರಭಾಕರ್ ಮತ್ತು ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು /ಕಾರ್ಯದರ್ಶಿ ಹಾಗೂ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಭಾಗವಹಿಸಿದರು.

Related posts

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya
error: Content is protected !!