ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

ತೆಕ್ಕಾರು: ಕರ್ನಾಟಕದ ಭ್ರಷ್ಟ ಸರಕಾರದ ವಿರುದ್ಧ, ಜನವಿರೋಧಿ ನಿಲುವು, ಜನರಿಗೆ ರಕ್ಷಣೆ ಇಲ್ಲ, ಅಭಿವೃದ್ಧಿ ಕಾರ್ಯಗಳು ಕುಂಠಿತ, ಸರಕಾರದ ಆಡಳಿತ ವೈಫಲ್ಯದಿಂದ ಅಧಿಕಾರಿಗಳ ಎತ್ತಂಗಡಿ, ಸರಕಾರಿ ಇಲಾಖೆಯಯಲ್ಲಿ ಲಂಚವಿಲ್ಲದೆ ಸಾರ್ವಜನಿಕರ ಕೆಲಸಕಾರ್ಯಗಳು ನಡೆಯುತಿಲ್ಲ,ಗ್ಯಾರಂಟಿ ಗೊಲ್ಮಾಲ್,ಪಿಂಚಣಿ ತಿರಸ್ಕ್ರತ, ಭೂಅಕ್ರಮಸಕ್ರಮ, 94c ಅರ್ಜಿಗಳನ್ನು ವಿಲೇವಾರಿಗೆ ಮೀನ ಮೇಷ ವಿರೋಧಿಸಿ ತೆಕ್ಕಾರು ಭಾರತೀಯ ಜನತಾ ಪಾರ್ಟಿ ವತಿಯಿಂದ ಗ್ರಾಮಪಂಚಾಯತ್ ಎದುರು ಜೂ.23ರಂದು ಪ್ರತಿಭಟನೆ ನಡೆಯಿತು.


ಬಳಿಕ ಪಿಡಿಓ ಮೂಲಕ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯೆ ಯಮುನಾ ನಾಯ್ಕ್, ಸಿಎ ಬ್ಯಾಂಕ್ ನಿರ್ದೇಶಕರಾದ ಕೃಷ್ಣಪ್ಪ ಮೂಲ್ಯ, ಮಾಜಿ ತಾ. ಪಂ. ಸದಸ್ಯ ಮಂಜುನಾಥ್ ಸಾಲ್ಯನ್, ಬಿಜೆಪಿ ತೆಕ್ಕಾರು ಶಕ್ತಿಕೇಂದ್ರದ ಸುನಿಲ್ ಮತ್ತಿತರರು ಹಾಜರಿದ್ದರು.

Related posts

ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!