September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾ.ಪಂ. ಎದುರು ಪ್ರತಿಭಟನೆ

ಆರಂಬೋಡಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯದರ್ಶಿಗಳಾದ ಸುಂದರ್ ಹೆಗ್ಡೆ ಮೂಡುಕೋಡಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವಂತೆ ಆಗ್ರಹಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ಚಂದ್ರ ಜೈನ್ ಜಂತೋಡಿ, ಸದಸ್ಯರಾದ ವಿಜಯ ರಮೇಶ್ ಕುಂಜಾಡಿ, ಸತೀಶ್ ಪಿ. ಮಠ, ಸುರೇಂದ್ರ ಶೆಟ್ಟಿ ಅಜ್ಜಾಡಿ, ಗೀತಾ ಪೂಜಾರಿ, ದೀಕ್ಷಿತ ದೇವಾಡಿಗ, ಬಿಜೆಪಿ ಬೆಳ್ತಂಗಡಿ ಮಂಡಲದ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಸುರೇಶ್ ಎಚ್ ಆರಂಬೋಡಿ, ಸೇರಿಂದಂತೆ ಬಿಜೆಪಿ ಪಕ್ಷದ ಶಕ್ತಿಕೇಂದ್ರ ಅಧ್ಯಕ್ಷರು, ಬೂತ್ ಸಮಿತಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು,ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಭಾಗವಹಿಸಿದರು.

Related posts

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ಅಟ್ಲಾಜೆ ಸ.ಕಿ.ಪ್ರಾ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya
error: Content is protected !!