August 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ತಣ್ಣೀರುಪಂತ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜೂ 23 ರಂದು ತಣ್ಣೀರುಪಂತ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟಾನಕಾರರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಮಹಾಬಲ ಗೌಡ ಪ್ರಧಾನ ಭಾಷಣಗೈದರು. ಶಕ್ತಿ ಕೇಂದ್ರ ಅಧ್ಯಕ್ಷ ಬೊಮ್ಮಯ್ಯ ಬಂಗೇರ, ತಾಲೂಕು ಕಾರ್ಯಕಾರಿಣಿ ಸದಸ್ಯ ಪ್ರಭಾಕರ ಪೊಸದೊಂಡಿ, ಗ್ರಾಮ ಪಂಚಾಯತ್ ಸದಸ್ಯರಾದ ಅನಿಲ್ ಪಾಲೇದು, ರುಕೇಶ್ ಮುಂದಿಲ, ಸಾಮ್ರಾಟ್ ಕರ್ಕೇರ, ಪ್ರಿಯಾ, ದಿವ್ಯಾ, ತಣ್ಣೀರುಪಂತ ಪ್ಯಾಕ್ಸ್ ನಿರ್ದೇಶಕರಾದ ಜಯಂತಿ ಪಾಲೇದು, ಕೃಷ್ಣಪ್ಪ ಗೌಡ, ರಜನಿನಾಥ್ ಮುಂದಿಲ ಸಹಿತ ಕಾರ್ಯರ್ಕತರು ಭಾಗವಹಿಸಿದ್ದರು.

Related posts

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಏ.18: ಯ೦ಗ್‌ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ 2ನೇ ವರ್ಷದ “ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ”

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya
error: Content is protected !!