25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ: ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ 2025ರಲ್ಲಿ 12ನೇ ತರಗತಿ ಪೂರೈಸಿದ ಮತ್ತು ಎಂಜಿನಿಯರಿಂಗ್ (ಬಿಇ/ಬಿ. ಟೆಕ್) ಅಥವಾ ಡಿಪ್ಲೊಮಾ ಕೋರ್ಸ್ ಗಳಲ್ಲಿ ಪ್ರವೇಶ ಪಡೆದ ಬೆಳ್ತಂಗಡಿ ತಾಲೂಕು ಮೂಲದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.

12ನೇ ತರಗತಿಯಲ್ಲಿ ಕನಿಷ್ಠ ಶೇ.70 ಅಂಕ, ಮಾನ್ಯತಾಪ್ರಾಪ್ತ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಕಾಲೇಜಿಗೆ ಪ್ರವೇಶ, ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು. ಜು.15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸೀಮಿತ ಮಂದಿಗೆ ಮಾತ್ರ ಅವಕಾಶವಿದ್ದು, ಅರ್ಜಿ ಸಲ್ಲಿಸುವವರು (<https://forms. gle/prPzEhZPSHmUF88z5>) ಭೇಟಿ ನೀಡಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya
error: Content is protected !!