25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

ಉಜಿರೆ: ಸುಮಾರು 45-50 ವರ್ಷದ ಅಪರಿಚಿತ ಗಂಡಸಿನ ಮೃತದೇಹವು ಜೂ.24 ರಂದು ಬೆಳಿಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಉಜಿರೆ ಪೇಟೆಯಲ್ಲಿ ದೊರೆತಿದ್ದು, ಈ ಬಗ್ಗೆ ಉಜಿರೆ ಗ್ರಾಪಂ ಸಿಬ್ಬಂದಿ ನೀಡಿದ ದೂರಿನಂತೆ ಠಾಣೆಯಲ್ಲಿ UDR ನಂಬ್ರ 19/2025 ಕಲಂ194 BNSS 2023 ರಂತೆ ಪ್ರಕರಣ ದಾಖಲಾಗಿದೆ.

ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ವಾರಿಸುದಾರರ ಪತ್ತೆಗೆ ಸಹಕರಿಸಲು ವಿನಂತಿ.

ಚಹರೆಗಳು: ಪ್ರಾಯ ಸುಮಾರು 45-50 ವರ್ಷಎದೆಯಲ್ಲಿ ಎಡ ಕೈಯಲ್ಲಿ G MAHESH ಎಂದೂ ಬಲ ಕೈಯಲ್ಲಿ A B G T K ಎಂದು ಹಚ್ಚೆ ಬರೆದಿರುತ್ತದೆ. ತಿಳಿ ನೀಲಿ ಬಣ್ಣದ ಉದ್ದ ತೋಳಿನ ಅಂಗಿ ಕಡು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಮೃತರ ವಾರಿಸುದಾರರು ಇದ್ದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಅಥವಾ 9480805370 ಅಥವಾ 08256232090 ಕ್ಕೆ ಸಂಪರ್ಕಿಸಲು ಕೋರಲಾಗಿದೆ.

Related posts

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya
error: Content is protected !!