25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ವಿದ್ಯಾರ್ಥಿಯ ಅಗತ್ಯ ದಾಖಲೆ ಪತ್ರವಿದ್ದ ಬ್ಯಾಗ್ ಕಳೆದು ಹೋಗಿದ್ದು ಸಿಕ್ಕಿದವರು ಸಹಕರಿಸುವಂತೆ ಮನವಿ

ಬೆಳ್ತಂಗಡಿ:ಜೂನ್ 22 ರಂದು ಗುರುವಾಯನಕೆರೆ ಖಾಸಾಗಿ ಕಾಲೇಜಿನ ವಿದ್ಯಾರ್ಥಿಯ ಪ್ರಮುಖ ದಾಖಲೆ ಪತ್ರಗಳಿರುವ ಸಫಾರಿ ಬ್ಯಾಗ್ ಗುರುವಾಯನಕೆರೆ ಆಸುಪಾಸಿನ ಆಟೋ ಒಂದರಲ್ಲಿ ಕಳೆದು ಹೋಗಿರುತ್ತದೆ. ಸಿಕ್ಕಿದ್ದಲ್ಲಿ ದಯವಿಟ್ಟು ಈ ಸಂಖ್ಯೆಗೆ ಸಂಪರ್ಕಿಸಬೇಕಾಗಿ ವಿನಂತಿ. 9845621298, 080950 32535

Related posts

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!