September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

ವೇಣೂರು ಶಾಖಾ ವ್ಯಾಪ್ತಿಯ 11ಕೆವಿ ಹೊಸಂಗಡಿ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಪೆರಿಂಜೆ ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಾಗೂ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, 33/11 ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಹೊಕ್ಕಾಡಿಗೋಳಿ, ವೇಣೂರು ಟೌನ್, ಹೊಸಂಗಡಿ, ನಿಟ್ಟಡೆ, ಮರೋಡಿ ಹಾಗೂ ಅಂಡಿಂಜೆ ಫೀಡರುಗಳಲ್ಲಿ ಜೂ.25 ರಂದು ಬೆಳಿಗ್ಗೆ 10.00ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!