September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

ಪಡಂಗಡಿ: ಮಳೆಯಿಂದಾಗಿ ಮನೆಗೆ ಹಾನಿಯಾಗಿದ್ದ ಪಡಂಗಡಿಯ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿಗಳನ್ನು ನೀಡಲಾಯಿತು.

ನಂತರ ಮನೆಗೆ ಟಾರ್ಪಲ್ ಹಾಕಿ ಸುತ್ತಮುತ್ತ ಇದ್ದ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಿ ಪಂಚಾಯತ್ ಮೂಲಕ ಮನೆಯನ್ನು ಕಟ್ಟಿಕೊಡಲು ನಿರ್ಧಾರ ಮಾಡಲಾಯಿತು.

ಈ ಸಂದರ್ಭದಲ್ಲಿ ಅಹಮದ್ ಭಾವ, ಸಂಪತ್ ಕುಡ್ದ, ದಿನೇಶ್ ಪೂಜಾರಿ, ನವೀನ ಡೇಕಲೋಟ್ಟು, ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya
error: Content is protected !!