September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಮಲವಂತಿಗೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ ಜೂ. 23ರಂದು ನಡೆಯಿತು.

ಶಕ್ತಿ ಕೇಂದ್ರದ ಅಧ್ಯಕ್ಷ ಮಧುಸೂದನ್ ಮಲ್ಲ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಕಾಶ್ ಜೈನ್ ಮಾತನಾಡಿ ಗ್ರಾಮ ಮಟ್ಟದ ಸಮಸ್ಯೆ ಕುರಿತು ರಾಜ್ಯ ಸರ್ಕಾರ ಅವ್ಯವವಸ್ಥೆ ಬಗ್ಗೆ ಮಾತಾಡಿ ಸರ್ಕಾರ ಸೌಲಭ್ಯ ಗ್ರಾಮ ಮಟ್ಟದಲ್ಲಿ ಗ್ರಾಮಸ್ಥರಿಗೆ ಸಿಗುವ ಮೂಲ ಸೌಕರ್ಯ ವ್ಯವಸ್ಥೆ ಅನುದಾನ ವಿವಿಧ ರೀತಿಯ ಗ್ರಾಮ ಮಟ್ಟದಲ್ಲಿ ಸಿಗುವ ಅನುದಾನ ತಕ್ಷಣ ಒದಗಿಸಬೇಕು ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರಭಾರಿ ಈಶ್ವರ ಬೈರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಹಾಗೂ ಸದಸ್ಯರು ದಿನೇಶ್ ಡಿ ಗೌಡ ಕಜಕ್ಕೆ ಪವಿತ್ರ, ಮಾಜಿ ಸದಸ್ಯರು ಕೇಶವ್ ಎಮ್.ಕೆ, ಬಂಗಾಡಿ ಸಿಎ ಬ್ಯಾಂಕ್ ನಿರ್ದೇಶಕರಾದ ಸೀನಪ್ಪ ಗೌಡ ನೇತ್ರಕೊಡಂಗೆ, ಬೂತ್ ಸಮಿತಿ ರಾಧಾಕೃಷ್ಣ ಗೌಡ, ಅಶೋಕ್ ಗೌಡ ಕಾರ್ಯದರ್ಶಿ ಪುರಂದರ ಗೌಡ, ವಿನಯ್ ಕರಿಯಲು, ಯುವಮೋರ್ಚಾ ಅಧ್ಯಕ್ಷರಾದ ಜಯಂತ ಕೊಂಡಾಲು, ಹಾಗೂ ಬಿಜೆಪಿ ಪಕ್ಷದ ಹಿರಿಯರ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು .

ತೀಕ್ಷಿತ್ ಕೆ ಕಲ್ಬೆಟ್ಟು ಸ್ವಾಗತಿಸಿ, ವಂದಿಸಿದರು.

Related posts

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya
error: Content is protected !!