September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

ಗರ್ಡಾಡಿ ಗ್ರಾಮದ ಕೆರೆಕೋಡಿ ನಿವಾಸಿ ಶೀನ ಎಂಬುವವರಿಗೆ ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದಿದ್ದವರನ್ನು ಅವರ ಮನೆಯವರಿಗೆ ತಿಳಿಸಿದಾಗ ನಮಗೆ ಅವರ ಸಂಬಂಧವಿಲ್ಲ ಎಂದು ತಿಳಿಸಿದರು.

ನಂತರ ಸ್ಥಳೀಯರಾದ ಅಹಮದ್ ಬಾವ, ಸಂಪತ್ ಕುಡ್ದ, ದಿನೇಶ್ ಪೂಜಾರಿ, ನವೀನ್ ಡೇಕಲೋಟ್ಟು, ಸುರೇಶ ಶೆಟ್ಟಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆರ ಮೆರೆದರು.

Related posts

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya
error: Content is protected !!