September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಚುನಾವಣೆಯು ಇತ್ತೀಚೆಗೆ ಜರುಗಿತು.

ಶಾಲಾ ನಾಯಕನಾಗಿ ಹತ್ತನೇ ತರಗತಿಯ ಮಹಮ್ಮದ್ ತಬ್ರೀಝ್ , ಶಾಲಾ ನಾಯಕಿಯಾಗಿ ಹತ್ತನೇ ತರಗತಿಯ ಹಂಸಿನಿ ಆಯ್ಕೆಯಾಗಿರುತ್ತಾರೆ. ಶಾಲಾ ಸಂಸತ್ತಿನ ನಿರ್ದೇಶಕರಾದ ಸುಚಿತ್ರಾ ಕಲಾ ಶೆಟ್ಟಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya
error: Content is protected !!