September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

ಧರ್ಮಸ್ಥಳ: ಕನ್ಯಾಡಿಯ ಮತ್ತಿಲ ನಿವಾಸಿ ಶಿವರಾಜ್ ಮತ್ತಿಲ (33ವ) ರವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 23ರಂದು ರಾತ್ರಿ ನಡೆದಿದೆ

ಈತ ತನ್ನ ಬೈಕಿನಲ್ಲಿ ಶ್ವಾನವನ್ನು ಕೂರಿಸಿಕೊಂಡು ಸುತ್ತಾಡುತ್ತಿದ್ದ ವೀಡಿಯೋ ವೈರಲ್ ಆಗಿತ್ತು. ಮತ್ತಿಲದ ದಿ. ಐತ ಅವರ ಪುತ್ರನಾದ ಈತ ಕೃಷಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ.

Related posts

ಎಸ್‌ಐಆ‌ರ್ ಆ.17 ರವರೆಗೆ ವಿಸ್ತರಣೆ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!