September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

ಬೆಳ್ತಂಗಡಿ :ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಜೂ.27ರಂದು ಪೂರ್ವಾಹ್ನ 10.30ರಿಂದ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ತಂತ್ರಾಂಶದ ಕುರಿತು ಮತ್ತು ಅಡಿಕೆ ಹಾಗೂ ತೆಂಗು ಬೆಳೆಗಳ ಸಮಗ್ರ ರೋಗ, ಕೀಟ ನಿರ್ವಹಣೆ ಹಾಗೂ ಬೋರ್ಡೋ ದ್ರಾವಣ ತಯಾರಿ ಮತ್ತು ಮುಂಗಾರು ಹಂಗಾಮಿನಲ್ಲಿ ತೋಟದ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿಯನ್ನು ಆಯೋಜಿಸಲಾಗಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಮಹಾವೀರ ಶೆಬಣ್ಣವರ್, ಸಹಾಯಕ ತೋಟಗಾರಿಕೆ ಅಧಿಕಾರಿ ಬೆಳ್ತಂಗಡಿ ಮತ್ತು ಪ್ರಭಾಕರ ಮಯ್ಯ ಸುರ್ಯ, ಪ್ರಗತಿಪರ ಕೃಷಿಕರು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿರುತ್ತಾರೆ.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!