September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

ನೆರಿಯ: ಚಿರತೆಯೊಂದು ಸಾಕುನಾಯಿಯ ಮೇಲೆ ದಾಳಿ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ.


ನೆರಿಯ ಗ್ರಾಮದ ಅಂಕೊತ್ಯಾರ್ ಎಂಬಲ್ಲಿ ಸಿಜು ಎಂಬವರ ಮನೆಯಂಗಳಕ್ಕೆ ಜೂ. 24ರ ಮುಂಜಾನೆ 3.30ರ ಸುಮಾರಿಗೆ ಚಿರತೆ ಆಗಮಿಸಿದ್ದು ನಾಯಿ ಮೇಲೆ ದಾಳಿ ಮಾಡಿದೆ. ನಾಯಿ ಕೂಗಿದ ಶಬ್ದಕ್ಕೆ ಮನೆಯವರು ಎಚ್ಚೆತ್ತು ಹೊರಗೆ ಬರುತ್ತಿದ್ದಂತೆ ಚಿರತೆ ಸಮೀಪದ ಅರಣ್ಯದತ್ತ ಹೋಗಿದೆ.

ಚಿರತೆ ದಾಳಿಗೆ ನಾಯಿಗೆ ಗಾಯಳಾಗಿವೆ. ಮಾಹಿತಿ ಪಡೆದ ಅರಣ್ಯ ಇಲಾಖೆಯ ನೆರಿಯ ಶಾಖೆಯ ಡಿಆರ್‌ ಎಫ್ ಒ ರವಿಚಂದ್ರ, ಚಿಬಿದ್ರೆ ಶಾಖೆಯ ಡಿಆರ್ ಎಫ್ ಒ ನಾಗೇಶ್ ಹಾಗೂ ಪಂಚಾಯಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ರುಡ್‌ಸೆಟ್‌ನ 1000ನೇ ಫೋಟೋಗ್ರಫಿ–ವಿಡಿಯೋಗ್ರಫಿ ಹಾಗೂ 998ನೇ ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ತಂಡಗಳ ಸಮಾರೋಪ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಬಾರ್ಯ ಶ್ರೀ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya
error: Content is protected !!