22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

ಬೆಳ್ತಂಗಡಿ: ಮೇಲಂತಬೆಟ್ಟು ನೂಜೋಡಿ ನಿವಾಸಿ ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ. ಪ್ರಮೋದ್ ಕುಮಾರ್(80ವ) ರವರು ಜೂ.24 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ನಾಗಬ್ರಹ್ಮ ದೇವಸ್ಥಾನದ ಮಾಜಿ ಆಡಳಿತ ಮುಖ್ಯಸ್ಥರು ಮತ್ತು ಕಾಂಗ್ರೆಸ್ ಮುಖಂಡರಾಗಿದ್ದರು.

ಮೃತರು ಪತ್ನಿ ತಾ.ಪಂ. ಮಾಜಿ ಸದಸ್ಯೆ ಸುಮತಿ ಪ್ರಮೋದ್, ಇಬ್ಬರು ಪುತ್ರರಾದ ಸಚಿನ್ ನೂಜೋಡಿ, ಸೊಹಾನ್ ಕುಮಾರ್, ಪುತ್ರಿ ಪಲ್ಲವಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಸಂತಾಪ: ಪ್ರಮೋದ್ ಕುಮಾರ್ ಅವರ ನಿಧನಕ್ಕೆ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ, ಆಜಿತ್ ಕುಮಾರ್ ಆರಿಗಾ,ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸಾದ್ ಹಾಗೂ ಎಲ್ಲಾ ನಿರ್ದೇಶಕರು, ಸಿಬ್ಬಂದಿ ವರ್ಗದವರು ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!