September 6, 2026
Uncategorized

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

ಮಲವಂತಿಗೆ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ,ಶಕ್ತಿ ಕೇಂದ್ರ ಮಲವಂತಿಗೆಯ ಇದರ ವತಿಯಿಂದ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಜೂ.23ರಂದು ಮಲವಂತಿಗೆ ಗ್ರಾ.ಪಂ ಎದುರು ನಡೆಯಿತು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮಧುಸೂದನ್ ಮಲ್ಲ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಕಾಶ್ ಜೈನ್ ಇವರು ಮಾತನಾಡಿ ಗ್ರಾಮ ಮಟ್ಟದ ಸಮಸ್ಯೆ ಕುರಿತು ರಾಜ್ಯ ಸರ್ಕಾರ ಅವ್ಯವೆವಸ್ಥೆ ಬಗ್ಗೆ ಮಾತಾಡಿ ಸರ್ಕಾರ ಸೌಲಭ್ಯ ಗ್ರಾಮ ಮಟ್ಟದಲ್ಲಿ ಗ್ರಾಮಸ್ಥರಿಗೆ ಸಿಗುವ ಮೂಲ ಸೌಕರ್ಯ ವೆವಸ್ಥೆ ಅನುದಾನ ವಿವಿಧ ರೀತಿಯ ಗ್ರಾಮ ಮಟ್ಟದಲ್ಲಿ ಸಿಗುವ ಅನುದಾನ ತಕ್ಷಣ ಒದಗಿಸಬೇಕು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು , ಪ್ರಭಾರಿ ಈಶ್ವರ ಬೈರೆ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು , ಹಾಗೂ ಸದಸ್ಯರು ದಿನೇಶ್ ಡಿ ಗೌಡ ಕಜಕ್ಕೆ ಪವಿತ್ರ,ಮಾಜಿ ಸದಸ್ಯರು ಕೇಶವ್ MK, ಬಂಗಾಡಿ CA ಬ್ಯಾಂಕ್ ನಿರ್ದೇಶಕರಾದ ಸೀನಪ್ಪ ಗೌಡ ನೇತ್ರಕೊಡಂಗೆ,ಬೂತ್ ಸಮಿತಿ ರಾಧಾಕೃಷ್ಣ ಗೌಡ,ಅಶೋಕ್ ಗೌಡ ಕಾರ್ಯದರ್ಶಿ ಪುರಂದರ ಗೌಡ, ವಿನಯ್ ಕರಿಯಲು, ಯುವಮೋರ್ಚಾ ಅಧ್ಯಕ್ಷರಾದ ಜಯಂತ ಕೊಂಡಾಲು, ಹಾಗೂ ಬಿಜೆಪಿ ಪಕ್ಷದ ಹಿರಿಯರ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು ಹಾಗೂ ತೀಕ್ಷಿತ್ ಕೆ. ಕಲ್ಬೆಟ್ಟು ಸ್ವಾಗತಿಸಿ ವಂದನಾರ್ಪಣೆ ಮಾಡಿದರು.

Related posts

ಪಟ್ರಮೆ ಗ್ರಾಮದ ಜಾಲು ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಲಕ್ಷ್ಮಣ ಗೌಡರು ನಿಧನ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya
error: Content is protected !!