23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

ಉಜಿರೆ: ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ (27ವ)ರವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೂ.24ರಂದು ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಜಾಂಡೀಸ್ ಬಂದಿದ್ದು, ಅದಕ್ಕೆ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು, ಆದರೆ ಮತ್ತೆ ಜ್ವರ ಉಲ್ಬಣಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವೃತ್ತಿಯಲ್ಲಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸ ಮಾಡುತಿದ್ದ ಅವರು ಕಬಡ್ಡಿ ಆಟಗಾರರಾಗಿದ್ದಲ್ಲದೇ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡು ತುಂಬಾ ಕ್ರೀಯಾಶೀಲ ವ್ಯಕ್ತಿಯಾಗಿದ್ದರು.

ಮೃತರು ತಂದೆ ಸೋಮಣ್ಣ ಕುಂಬಾರ, ತಾಯಿ ರತ್ನ, ಪತ್ನಿ ಶ್ವೇತಾ, 5 ತಿಂಗಳ ಮಗು, ಸಹೋದರ ಸಂತೋಷ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಶ್ರೇಯಸ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya
error: Content is protected !!