September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

ಬೆಳ್ತಂಗಡಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರುಗಿದ ರಾಜ್ಯಮಟ್ಟದ ಹದಿನಾರು ವರ್ಷದ ವಯೋಮಿತಿ ಗುಂಡು ಎಸೆತ ಸ್ಪರ್ಧೆಯಲ್ಲಿ ದೀಪಾಲ್ ಕೆ.ಆರ್., ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಪ್ರಸುತ್ತ ಇವರು ಮಂಗಳೂರಿನ ಉರ್ವ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು ಲಾಯಿಲ ರಾಘವೇಂದ್ರ ನಗರದ ರಮೇಶ್ ಮತ್ತು ನಳಿನಿ ರವರ ಪುತ್ರ.

Related posts

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ಮಿತ್ತಬಾಗಿಲು: ವಳಗುಡ್ಡೆ ನಿವಾಸಿ ಕೃಷ್ಣ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya
error: Content is protected !!